Bible Language

2 Samuel 21:8 (AKJV) American King James Version

Versions

KNV   ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
ERVKN   ಆದರೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಸೌಲನ ಗಂಡುಮಕ್ಕಳಾದ ಅರ್ಮೋನ್ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಗಂಡುಮಕ್ಕಳನ್ನೂ ಮೆಹೋಲದ ಬರ್ಜಿಲ್ಲೈಯ ಮಗನಾದ ಅದಿಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ್ದ ಐದು ಮಂದಿ ಗಂಡುಮಕ್ಕಳನ್ನೂ ತೆಗೆದುಕೊಂಡು ಗಿಬ್ಯೋನ್ಯರಿಗೆ ಒಪ್ಪಿಸಿದನು.
IRVKN   ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.