Bible Language

2 Samuel 22:40 (AKJV) American King James Version

Versions

KNV   ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ.
ERVKN   ದೇವರೇ, ನೀನು ನನ್ನನ್ನು ಯುದ್ಧಕ್ಕಾಗಿ ಬಲಪಡಿಸಿರುವೆ. ನನ್ನ ಶತ್ರುಗಳನ್ನು ನನಗೆ ಅಧೀನರಾಗುವಂತೆ ಮಾಡಿರುವೆ.
IRVKN   ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ.