Bible Language

2 Samuel 22:41 (AKJV) American King James Version

Versions

KNV   ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
ERVKN   ನನ್ನ ಶತ್ರುಗಳು ಓಡಿಹೋಗಲು ನೀನೇ ಕಾರಣ. ಆದ್ದರಿಂದಲೇ ನನ್ನನ್ನು ದ್ವೇಷಿಸಿದ ಜನರನ್ನು ನಾನು ನಾಶ ಮಾಡಿದೆನು.
IRVKN   ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು.