Bible Language

2 Samuel 22:42 (AKJV) American King James Version

Versions

KNV   ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ.
ERVKN   ನನ್ನ ಶತ್ರುಗಳು ಸಹಾಯಕ್ಕಾಗಿ ನೋಡಿದರು. ಆದರೆ ಅವರನ್ನು ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ. ಅವರು ಯೆಹೋವನ ಕಡೆಗೂ ನೋಡಿದರು; ಆದರೆ ಆತನು ಅವರಿಗೆ ಉತ್ತರ ಕೊಡಲಿಲ್ಲ.
IRVKN   ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.