Bible Language

2 Samuel 22:43 (AKJV) American King James Version

Versions

KNV   ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
ERVKN   ನಾನು ನನ್ನ ಶತ್ರುಗಳನ್ನು ತುಂಡುತುಂಡಾಗಿ ಕತ್ತರಿಸಿಹಾಕಿದೆ. ಅವರು ನೆಲದ ಮೇಲಿನ ಧೂಳಿನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು.
IRVKN   ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.