Bible Language

2 Samuel 22:46 (AKJV) American King James Version

Versions

KNV   ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
ERVKN   ಅನ್ಯದೇಶದ ಜನರು ಭಯಗೊಳ್ಳುವರು; ತಾವು ಅಡಗಿದ್ದ ಸ್ಥಳಗಳಿಂದ ನಡುಗುತ್ತಾ ಹೊರ ಬರುವರು.
IRVKN   ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.