Bible Language

2 Samuel 23:12 (AKJV) American King James Version

Versions

KNV   ಆದರೆ ಅವನು ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.
ERVKN   ಆದರೆ ಶಮ್ಮನು ಹೊಲದ ಮಧ್ಯಭಾಗದಲ್ಲಿ ನಿಂತು ಅದನ್ನು ಉಳಿಸಿಕೊಂಡನು. ಅವನು ಫಿಲಿಷ್ಟಿಯರನ್ನು ಕೊಂದನು. ಸಮಯದಲ್ಲಿ ಯೆಹೋವನು ಮಹಾವಿಜಯವನ್ನು ಕೊಟ್ಟನು.
IRVKN   ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.