Bible Language

2 Samuel 23:16 (AKJV) American King James Version

Versions

KNV   ಆಗ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
ERVKN   ಆದರೆ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೇತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ನೀರನ್ನು ಕುಡಿಯಲು ನಿರಾಕರಿಸಿದನು. ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು,
IRVKN   ಕೂಡಲೇ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.