Bible Language

2 Samuel 23:2 (AKJV) American King James Version

Versions

KNV   ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
ERVKN   ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.
IRVKN   “ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು.
ಆತನ ವಾಕ್ಯವು ನನ್ನ ಬಾಯಲ್ಲಿತ್ತು.