Bible Language

2 Samuel 23:23 (AKJV) American King James Version

Versions

KNV   ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು.
ERVKN   ಬೆನಾಯನು ಮೂವತ್ತು ಮಂದಿ ಪರಾಕ್ರಮಿಗಳಿಗಿಂತ ಹೆಚ್ಚು ಗೌರವಕ್ಕೆ ಪಾತ್ರನಾದರೂ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ತನ್ನ ಅಂಗರಕ್ಷಕ ಪಡೆಯ ನಾಯಕನನ್ನಾಗಿ ಬೆನಾಯನನ್ನು ನೇಮಿಸಿದನು.
IRVKN   ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.