Bible Language

2 Samuel 23:34 (AKJV) American King James Version

Versions

KNV   ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್‌, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು,
ERVKN   ಮಾಕಾದ ಅಹಸ್ಬೈನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್,
IRVKN   ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,