Bible Language

2 Samuel 23:7 (AKJV) American King James Version

Versions

KNV   ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
ERVKN   ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದ್ದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!
IRVKN   ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು.
ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.” PS