Bible Language

2 Samuel 24:19 (AKJV) American King James Version

Versions

KNV   ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು.
ERVKN   ಅಂತೆಯೇ ದಾವೀದನು ಯೆಹೋವನ ಆಜ್ಞೆಗೆ ವಿಧೇಯನಾಗಿ ಅರೌನನನ್ನು ನೋಡಲು ಹೋದನು.
IRVKN   ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.