Bible Language

2 Samuel 24:21 (AKJV) American King James Version

Versions

KNV   ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು.
ERVKN   ಅರೌನನು, “ರಾಜನಾದ ನನ್ನ ಒಡೆಯನೇ, ನನ್ನ ಬಳಿ ಬಂದದ್ದೇಕೆ?” ಎಂದು ಕೇಳಿದನು. ದಾವೀದನು, “ನಿನ್ನಿಂದ ಕಣವನ್ನು ಕೊಂಡುಕೊಳ್ಳುವುದಕ್ಕಾಗಿ ಬಂದೆನು. ನಾನು ಯೆಹೋವನಿಗೆ ಒಂದು ಯಜ್ಞವೇದಿಕೆಯನ್ನು ನಿರ್ಮಿಸುತ್ತೇನೆ. ಆಗ ರೋಗರುಜಿನಗಳು ನಿಲ್ಲುತ್ತುವೆ” ಎಂದನು.
IRVKN   ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು. PEPS