Bible Language

2 Samuel 24:23 (AKJV) American King James Version

Versions

KNV   ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.
ERVKN   ರಾಜನೇ, ನಾನು ಎಲ್ಲವನ್ನೂ ನಿನಗೆ ಅರ್ಪಿಸುತ್ತೇನೆ” ಎಂದು ಹೇಳಿದನು. ಇದಲ್ಲದೆ ಅರೌನನು ರಾಜನಿಗೆ, “ನಿನ್ನ ದೇವರಾದ ಯೆಹೋವನು ನಿನ್ನನ್ನು ಮೆಚ್ಚಿಕೊಳ್ಳಲಿ” ಎಂದೂ ಹೇಳಿದನು.
IRVKN   ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು.