Bible Language

2 Samuel 2:13 (AKJV) American King James Version

Versions

KNV   ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.
ERVKN   ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು.
IRVKN   ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.