Bible Language

2 Samuel 5:8 (AKJV) American King James Version

Versions

KNV   ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
ERVKN   ದಾವೀದನು ತನ್ನ ಜನರಿಗೆ ಅಂದು, “ನೀವು ಯೆಬೂಸಿಯರನ್ನು ಸೋಲಿಸಬೇಕೆಂದಿದ್ದರೆ ಜಲಮಾರ್ಗದ ಮೂಲಕ ಹೋಗಿ ಶತ್ರುಗಳಾದ ‘ಕುಂಟರು ಮತ್ತು ಕುರುಡರನ್ನು ಎದುರಿಸಿ” ಎಂದು ಹೇಳಿದನು. ಆದುದರಿಂದಲೇ “ಕುರುಡರು ಮತ್ತು ಕುಂಟರು ಮನೆಯೊಳಕ್ಕೆ ಬರಲಾಗದು” ಎಂಬ ನಾಣ್ಣುಡಿ ಉಂಟಾಯಿತು.
IRVKN   ದಿನ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನು ಮತ್ತು ಕುಂಟರನ್ನು ಕಂದಕದಲ್ಲಿ ನಾಶಪಡಿಸಬೇಕು” ಎಂದು ಹೇಳಿದನು. ಆದುದರಿಂದ “ಕುರುಡರೂ ಕುಂಟರೂ * ಅಥವಾ ಯೆಹೋವನ ಮನೆ. ಅರಮನೆಯ ಒಳಗೆ ಬರಲಾಗದು” ಎಂಬ ಗಾದೆಯುಂಟು. PS