Bible Language

2 Samuel 6:12 (AKJV) American King James Version

Versions

KNV   ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
ERVKN   ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು.
IRVKN   ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.