Bible Language

2 Samuel 6:14 (AKJV) American King James Version

Versions

KNV   ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
ERVKN   ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.
IRVKN   ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.