Bible Language

2 Samuel 6:18 (AKJV) American King James Version

Versions

KNV   ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
ERVKN   ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಅಶೀರ್ವದಿಸಿದನು.
IRVKN   ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.