Bible Language

2 Samuel 6:8 (AKJV) American King James Version

Versions

KNV   ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
ERVKN   ಯೆಹೋವನು ಉಜ್ಜನನ್ನು ಕೊಂದದ್ದರಿಂದ ದಾವೀದನು ತಳಮಳಗೊಂಡನು. ದಾವೀದನು ಸ್ಥಳವನ್ನು “ಪೆರೆಚುಜ್ಜಾ” ಎಂದು ಕರೆದನು. ಸ್ಥಳವನ್ನು ಇಂದಿಗೂ “ಪೆರೆಚುಜ್ಜಾ” ಎಂದೇ ಕರೆಯುತ್ತಾರೆ.
IRVKN   ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಸ್ಥಳಕ್ಕೆ “ಪೆರೆಚ್ ಉಜ್ಜಾ” ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ.