Bible Language

2 Timothy 1:5 (AKJV) American King James Version

Versions

KNV   ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
ERVKN   ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ.
IRVKN   ನಿನ್ನಲ್ಲಿರುವ § 1 ತಿಮೊ. 1:5 ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ * ಅ. ಕೃ. 16:1; 1 ತಿಮೊ. 3:15 ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ. PEPS