Versions
KNV ಓ ಇಸ್ರಾಯೇಲಿನ ಮನೆತನದವರೇ, ನಾನು ನಿಮಗೆ ವಿರೋಧವಾಗಿ ಗೋಳಾ ಟದ ವಿಷಯವನ್ನೆತ್ತುವ ಈ ವಾಕ್ಯವನ್ನು ಕೇಳಿರಿ.
ERVKN ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.
IRVKN {ಪ್ರಲಾಪವೂ ಪ್ರಬೋಧನೆಯೂ} PS ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ: