Bible Language

Amos 6:1 (AKJV) American King James Version

Versions

KNV   ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
ERVKN   ಚೀಯೋನಿನಲ್ಲಿ ಆರಾಮವಾಗಿರುವವರಿಗೂ ಸಮಾರ್ಯದ ಪರ್ವತಾಗ್ರಗಳಲ್ಲಿ ಸುರಕ್ಷಿತರಾಗಿರುವವರಿಗೂ ಕೆಡುಕು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.
IRVKN   {ಇಸ್ರಾಯೇಲಿನ ದೌರ್ಭಾಗ್ಯ} PS ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ,
ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ,
ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ,
ಗತಿಯನ್ನು ಏನೆಂದು ಹೇಳಲಿ!