Versions
KNV ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ERVKN ನಿಮಗೆ ನನ್ನ ವಂದನೆಗಳು. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.
IRVKN * 1 ಕೊರಿ 16:21 ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. † ಫಿಲಿ. 1:7; ಕೊಲೊ 4:3; ಇಬ್ರಿ. 13:3 ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ‡ 1 ತಿಮೊ. 6:21; 2 ತಿಮೊ. 4:22; ತೀತ. 3:15; ಇಬ್ರಿ. 13:25 ಕೃಪೆಯು ನಿಮ್ಮೊಂದಿಗಿರಲಿ. PE