Bible Language

Deuteronomy 16:4 (AKJV) American King James Version

Versions

KNV   ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
ERVKN   ಏಳು ದಿನಗಳ ತನಕ ಇಡೀ ದೇಶದಲ್ಲಿ ಯಾರ ಮನೆಯಲ್ಲಿಯಾದರೂ ರೊಟ್ಟಿಗೆ ಬೆರೆಸುವ ಹುಳಿಯು ಇರಬಾರದು. ಮತ್ತು ಮೊದಲನೇ ದಿನದ ಸಾಯಂಕಾಲ ನೀವು ವಧಿಸುವ ಪ್ರಾಣಿಯ ಮಾಂಸವನ್ನು ಮುಂಜಾನೆಯೊಳಗೆ ತಿಂದು ಮುಗಿಸತಕ್ಕದ್ದು.
IRVKN   ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು. PEPS