Bible Language

Deuteronomy 34:11 (AKJV) American King James Version

Versions

KNV   ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂ
ERVKN   ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡುವುದಕ್ಕಾಗಿ ಯೆಹೋವನು ಮೋಶೆಯನ್ನು ಕಳುಹಿಸಿದನು. ಅದನ್ನು ಫರೋಹನೂ ಅವನ ಪರಿವಾರದವರೂ ಅಧಿಕಾರಿಗಳೆಲ್ಲರೂ ನೋಡಿದರು.
IRVKN   ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.