Bible Language

Ecclesiastes 10:1 (AKJV) American King James Version

Versions

KNV   ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
ERVKN   ಸತ್ತ ನೊಣಗಳಿಂದ ಉತ್ತಮವಾದ ಪರಿಮಳ ತೈಲವು ದುರ್ವಾಸನೆ ಬೀರುವುದು. ಅದೇರೀತಿಯಲ್ಲಿ ಚಿಕ್ಕ ಮೂಢತನವು ಬಹು ಜ್ಞಾನವನ್ನೂ ಸನ್ಮಾನವನ್ನೂ ಹಾಳುಮಾಡಬಲ್ಲದು.
IRVKN   ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು.
ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.