Bible Language

Ecclesiastes 11:2 (AKJV) American King James Version

Versions

KNV   ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
ERVKN   ನಿನ್ನಲ್ಲಿರುವುದನ್ನೆಲ್ಲ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸು; ಲೋಕಕ್ಕೆ ಮುಂದೆ ಸಂಭವಿಸುವ ಕೇಡು ನಿನಗೆ ತಿಳಿಯದು.
IRVKN   ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು.
ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.