Bible Language

Ecclesiastes 2 (AKJV) American King James Version

Versions

KNV   ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ.
ERVKN   ನಾನು ನನ್ನ ಹೃದಯದಲ್ಲಿ, “ಬಾ, ನಿನ್ನನ್ನು ಸುಖದ ಮೂಲಕ ಪರೀಕ್ಷಿಸುವೆನು; ಆಗ ನೀನು ನೀತಿ ಮಾರ್ಗವನ್ನು ಕಲಿತುಕೊಳ್ಳುವೆ” ಎಂದುಕೊಂಡೆನು. ಆದರೆ ಇದು ಸಹ ವ್ಯರ್ಥವೆಂದು ಕಂಡುಕೊಂಡೆನು.
IRVKN   {ಲೋಕದ ಸುಖಸಂತೋಷ ವ್ಯರ್ಥವೇ} PS ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.