Bible Language

Ecclesiastes 3 (AKJV) American King James Version

Versions

KNV   ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
ERVKN   ಪ್ರತಿಯೊಂದಕ್ಕೂ ಸೂಕ್ತವಾದ ಸಮಯವಿದೆ. ಭೂಮಿಯ ಮೇಲೆ ನಡೆಯುವ ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವಿದೆ.
IRVKN   {ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವುಂಟು} PS ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.