Bible Language

Ephesians 2 (AKJV) American King James Version

Versions

KNV   ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
ERVKN   ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.
IRVKN   {ಮರಣದಿಂದ ಜೀವಕ್ಕೆ} PS * ಕೊಲೊ 1:21; 2:13: ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.