Bible Language

Esther 10 (AKJV) American King James Version

Versions

KNV   ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
ERVKN   ಅಹಷ್ವೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಬೇಕಾಯಿತು.
IRVKN   {ಮೊರ್ದೆಕೈಯ ಹಿರಿಮೆ} PS ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.