Bible Language

Esther 9 (AKJV) American King James Version

Versions

KNV   ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
ERVKN   ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಯೆಹೂದ್ಯರ ವೈರಿಗಳು ರಾಜಾಜ್ಞೆಗನುಸಾರವಾಗಿ ಯೆಹೂದ್ಯರನ್ನು ನಿರ್ನಾಮ ಮಾಡಬೇಕಾಗಿತ್ತು. ಅವರು ದಿವಸಕ್ಕಾಗಿ ಕಾಯುತ್ತಿರುವಾಗ ಪರಿಸ್ಥಿತಿಯು ಬದಲಾಯಿತು. ಯೆಹೂದ್ಯರು ಅವರ ಶತ್ರುಗಳಿಗಿಂತ ಬಲಾಢ್ಯರಾದರು.
IRVKN   {ಯೆಹೂದ್ಯರು ತಮ್ಮ ವೈರಿಗಳನ್ನು ಸಂಹರಿಸಿ ಮಹೋತ್ಸವ ಮಾಡಿದ್ದು} PS ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.