Bible Language

Exodus 31:2 (AKJV) American King James Version

Versions

KNV   ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
ERVKN   “ನಾನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದೇನೆ. ಊರಿಯು ಹೂರನ ಮಗನು.
IRVKN   “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.