Bible Language

Ezekiel 38:2 (AKJV) American King James Version

Versions

KNV   ಮನುಷ್ಯಪುತ್ರನೇ, ಮೆಷೆಕ್‌ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್‌ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು
ERVKN   “ನರಪುತ್ರನೇ, ಮಾಗೋಗ್ ದೇಶದಲ್ಲಿರುವ ಗೋಗಿನ ಕಡೆಗೆ ಮುಖ ಮಾಡು. ಅವನು ಮೆಷೆಕ್ ಮತ್ತು ತೂಘಲ್ ದೇಶಗಳ ಪ್ರಾಮುಖ್ಯ ನಾಯಕನು. ಅವನಿಗೆ ವಿರುದ್ಧವಾಗಿ ನನಗೋಸ್ಕರ ಪ್ರವಾದಿಸು.
IRVKN   “ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಪ್ರವಾದನೆಯನ್ನು ನುಡಿ,