Bible Language

Ezra 1:2 (AKJV) American King James Version

Versions

KNV   ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
ERVKN   “ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.
IRVKN   ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.