Bible Language

Genesis 13 (AKJV) American King James Version

Versions

KNV   ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
ERVKN   ಅಬ್ರಾಮನು ಈಜಿಪ್ಟಿನಿಂದ ಹೊರಟನು. ಅಬ್ರಾಮನು ತನ್ನ ಹೆಂಡತಿಯನ್ನು ಕರೆದುಕೊಂಡು ತನ್ನವುಗಳನ್ನೆಲ್ಲಾ ತೆಗೆದುಕೊಂಡು ನೆಗೆವ್ ಮೂಲಕ ಪ್ರಯಾಣ ಮಾಡಿದನು. ಲೋಟನು ಸಹ ಅವರೊಡನೆ ಇದ್ದನು.
IRVKN   {ಅಬ್ರಾಮನು ಲೋಟನನ್ನು ಅಗಲಿದ್ದು} PS ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.