Bible Language

Genesis 13:18 (AKJV) American King James Version

Versions

KNV   ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
ERVKN   ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.
IRVKN   ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು. PE