Bible Language

Genesis 40:2 (AKJV) American King James Version

Versions

KNV   ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
ERVKN   ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು.
IRVKN   ಫರೋಹನು ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,