Bible Language

Genesis 42:38 (AKJV) American King James Version

Versions

KNV   ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
ERVKN   ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.
IRVKN   ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. PE