Bible Language

Genesis 44 (AKJV) American King James Version

Versions

KNV   ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
ERVKN   ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.
IRVKN   {ಯೋಸೇಫನ ಬೆಳ್ಳಿಯ ಪಾತ್ರೆ} PS ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.