Bible Language

Isaiah 20:6 (AKJV) American King James Version

Versions

KNV   ದಿವಸದಲ್ಲಿ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
ERVKN   ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?”
IRVKN   ದಿನದಲ್ಲಿ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು. PE