Bible Language

Isaiah 26:2 (AKJV) American King James Version

Versions

KNV   ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
ERVKN   ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.
IRVKN   ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!