Bible Language

Isaiah 44:2 (AKJV) American King James Version

Versions

KNV   ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
ERVKN   ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ, (ಇಸ್ರೇಲೇ) ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.
IRVKN   ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ,
“ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, * ಯೆಶುರೂನೇ, ಇಸ್ರಾಯೇಲ್ ಭಯಪಡಬೇಡ!