Bible Language

Isaiah 55:2 (AKJV) American King James Version

Versions

KNV   ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
ERVKN   ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.
IRVKN   ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ?
ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.