Bible Language

Jeremiah 25:5 (AKJV) American King James Version

Versions

KNV   ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
ERVKN   ಪ್ರವಾದಿಗಳು, “ನಿಮ್ಮ ಜೀವನಕ್ರಮವನುಐ ಘದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನುಐ ಮಾಡುವದನುಐ ನಿಲ್ಲಿಸಿಬಿಡಿ. ನೀವು ಘದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಘಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಘಹುದು. ನೀವು ಶಾಶಬತವಾಗಿ ವಾಸಿಸಙೇಕೆಂದು ಆತನು ಭೂಮಿಯನುಐ ಕೊಟ್ಟಿದ್ದಾನೆ.
IRVKN   ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.