Versions
KNV ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;
ERVKN ಈ ಸುರುಳಿಯನುಐ ಓದಿಮುಗಿಸಿದ ಮೇಲೆ ಅದಕ್ಕೊಂದು ಕಲ್ಲನುಐ ಕಟ್ಟಿ ಆ ಕಾಗದದ ಸುರುಳಿಯನುಐ ಯೂಫ್ರೇಟೀಸ್ ನದಿಯಲ್ಲಿ ಎಸೆದುಬಿಡು.
IRVKN ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ,