Bible Language

Job 30:31 (AKJV) American King James Version

Versions

KNV   ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
ERVKN   ಶೋಕಗೀತೆಗಳನ್ನು ನುಡಿಸಲು ನನ್ನ ಹಾರ್ಪ್ ವಾದ್ಯವನ್ನು ಶೃತಿಮಾಡಲಾಗಿದೆ. ನನ್ನ ಕೊಳಲು ಅಳುವವರಿಗೆ ತಕ್ಕಂತೆ ನುಡಿಯುತ್ತದೆ.
IRVKN   ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ,
ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ. PE