Versions
KNV ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;
ERVKN ಅಲ್ಲಿದ್ದವರೆಲ್ಲರಲ್ಲಿ ಎಲೀಹು ಚಿಕ್ಕವನಾಗಿದ್ದನು. ಆದ್ದರಿಂದ ಪ್ರತಿಯೊಬ್ಬರು ಮಾತಾಡಿ ಮುಗಿಸುವವರೆಗೆ ಅವನು ಕಾದುಕೊಂಡಿದ್ದನು. ಬಳಿಕ ಅವನಿಗೆ ತಾನೂ ಮಾತಾಡಬಹುದೆನಿಸಿತು.
IRVKN ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು.